*ಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ*
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬೈನಲ್ಲಿ ರಾಜಭವನಕ್ಕೆ ತೆರಳಿ, ರಾಜ್ಯಪಾಲ ರಾಧಾಕೃಷ್ಣನ್ ಅವರನ್ನು ಭೇಟಿಯಾದ ಏಕನಾಥ್ ಶಿಂಧೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.Home add -Advt ಮುಂದಿನ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಆಗುವ ಸಾಧ್ಯತೆ ಇದೆ. *ಮುಡಾ ಹಗರಣ: ಸಿಎಂ ವಿರುದ್ಧ ಅರ್ಜಿ ವಿಚಾರಣೆ ಮುಂದೂಡಿಕೆ*
Copy and paste this URL into your WordPress site to embed
Copy and paste this code into your site to embed