ರಾಜೀನಾಮೆಗೆ ಮುಂದಾದ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್

ಪ್ರಗತಿವಾಹಿನಿ ಸುದ್ದಿ: ನಿನ್ನೆ ಹೊರ ಬಿದ್ದ ಲೋಕಸಭಾ ಚುನಾವಣೆಯ ಫಲಿತಾಂಶ ಎಲ್ಲರ ಲೆಕ್ಕಾಚಾರ ಉಲ್ಟಾ ಮಾಡಿತು. ಮಹಾರಾಷ್ಟ್ರದಲ್ಲಿ ಕೂಡಾ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ಹಾಗಾಗಿ ಸೋಲಿನ ಹೊಣೆ ಹೊತ್ತು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.‌ ಮಹಾರಾಷದಲ್ಲಿ 19 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಬಿಜೆಪಿಯು ಕೇವಲ 9 ಕ್ಷೇತ್ರಗಳಲ್ಲಿ ಗೆದ್ದಿದ್ದು, ಈ ಸೋಲಿನ ಜವಾಬ್ದಾರಿಯನ್ನು ನಾನೇ ಹೊರುತ್ತೇನೆ. ಅಲ್ಲದೇ ನೈತಿಕ ಹೊಣೆಹೊತ್ತು ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತಾಗಿ … Continue reading ರಾಜೀನಾಮೆಗೆ ಮುಂದಾದ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್