
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ 99 ಕ್ಷೆತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನಾಗ್ಪುರ ಸೌತಿ ಪಶ್ಚಿಮ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬಾವಾಂಕುಲೆ ಕಮ್ತಿಯಿಂದ, ಸಚಿವ ಗಿರೀಶ್ ಮಹಾಜನ್ ಜಮ್ನೇರ್, ಸಚಿವ ಸುಧೀರ್ ಬಲ್ಲಾರ್ ಪುರದಿಂದ ಸ್ಪರ್ಧಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ