*ಮಹಾರಾಷ್ಟ್ರ ಚುನಾವಣೆ: ಸೊಲ್ಲಾಪುರಕ್ಕೆ ಕರ್ನಾಟಕ ನಾಯಕರ ದಂಡು*
ಪ್ರಗತಿವಾಹಿ ಸುದ್ದಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೊಲ್ಲಾಪುರದಲ್ಲಿ ಕರ್ನಾಟಕ ಕಾಂಗ್ರೆಸ್ ನಾಯಕರು ಭರ್ಜರಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ನಾಯಕರ ದಂಡೇ ಸೊಲ್ಲಾಪುರಕ್ಕೆ ಆಗಮಿಸಿದೆ.Home add -Advt ಸೊಲ್ಲಾಪುರ ಏರ್ ಪೋರ್ಟ್ ಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಆಕಸ್ಮಿಕವಾಗಿ ಮುಖಾಮುಖಿಯಾದರು. ಉಭಯ ನಾಯಕರು ಕುಶಲೋಪರಿ ವಿಚಾರಿಸಿದರು. ಚುನಾವಣಾ ಪ್ರಚಾರಕ್ಕಾಗಿ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಆಗಮಿಸಿದ ಮುಖ್ಯಮಂತ್ರಿ … Continue reading *ಮಹಾರಾಷ್ಟ್ರ ಚುನಾವಣೆ: ಸೊಲ್ಲಾಪುರಕ್ಕೆ ಕರ್ನಾಟಕ ನಾಯಕರ ದಂಡು*
Copy and paste this URL into your WordPress site to embed
Copy and paste this code into your site to embed