*ಮಹಾರಾಷ್ಟ್ರ ನೆಲದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಷಣಕ್ಕೆ ಚಪ್ಪಾಳೆಗಳ ಸುರಿಮಳೆ*

ಜಾತಿ ಆಧಾರ ಮೇಲೆ ರಾಜಕಾರಣ ಎನ್ನುವುದೆಲ್ಲ ಸುಳ್ಳು ಎಂದು ಪ್ರತಿಪಾದಿಸಿದ ಸಚಿವೆHome add -Advt ಗೃಹಲಕ್ಷ್ಮೀ ಯೋಜನೆ ಕುರಿತು ಅಪಪ್ರಚಾರ ಖಂಡನೀಯ   ನೀರಿನ ಸಮಸ್ಯೆ ಪರಿಹಾರಕ್ಕೆ ನೆರವಿನ ಭರವಸೆ  ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಗೃಹಲಕ್ಷ್ಮೀ ಯೋಜನೆ ಕುರಿತು ಮಹಾರಾಷ್ಟ್ರದಲ್ಲಿ ಸಾಕಷ್ಟು ಅಪಪ್ರಚಾರ ಮಾಡಲಾಗುತ್ತಿದ್ದು, ಅದಕ್ಕೆ ಯಾರೂ ಕಿವಿಗೊಡಬಾರದು. ನಿರಂತರವಾಗಿ 14 ತಿಂಗಳಿನಿಂದ ರಾಜ್ಯದ ಮಹಿಳೆಯರಿಗೆ ಅತ್ಯಂತ ವ್ಯವಸ್ಥಿತವಾಗಿ ಗೃಹಲಕ್ಷ್ಮೀ ಯೋಜನೆಯ ಹಣ ತಲುಪಿಸಲಾಗುತ್ತಿದೆ ಎಂದು ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ … Continue reading *ಮಹಾರಾಷ್ಟ್ರ ನೆಲದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಷಣಕ್ಕೆ ಚಪ್ಪಾಳೆಗಳ ಸುರಿಮಳೆ*