*ಮಹಾರಾಷ್ಟ್ರ ರಾಜಕೀಯದಲ್ಲಿ ಮಿಂಚಿನ ಸಂಚಲನ; ಸಿಎಂ ಶಿಂಧೆ ಸರ್ಕಾರಕ್ಕೆ ಅಜಿತ್ ಪವಾರ್ ಬೆಂಬಲ*
ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬಿಜೆಪಿ-ಶಿವಸೇನೆ ಸರ್ಕಾರದ ಜೊತೆ ಎನ್ ಸಿಪಿಯ ಅಜಿತ್ ಪವಾರ್ ಕೈಜೋಡಿಸಿದ್ದಾರೆ. ಈ ಮೂಲಕ ಮಹಾ ಮೈತ್ರಿ ಸರ್ಕಾರಕ್ಕೆ ಎನ್ ಸಿಪಿ ಪಡೆ ಬೆಂಬಲ ನೀಡಿದೆ.Home add -Advt ಶರದ್ ಪವಾರ್ ವಿರುದ್ಧ ಸಿಡಿದೆದ್ದಿರುವ ಅಜಿತ್ ಪವಾರ್, 22 ಶಾಸಕರ ಬಲ ತನಗಿರುವುದಾಗಿ ಹೇಳಿಕೆ ನೀಡಿದ್ದು, ಇದೀಗ ಶಿಂಧೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಅಜಿತ್ ಪವಾಸ್ ಗೆ ಮಹಾರಾಷ್ರ ಡಿಸಿಎಂ ಹುದ್ದೆ ನೀಡುವ ಸಾಧ್ಯತೆ ಇದೆ … Continue reading *ಮಹಾರಾಷ್ಟ್ರ ರಾಜಕೀಯದಲ್ಲಿ ಮಿಂಚಿನ ಸಂಚಲನ; ಸಿಎಂ ಶಿಂಧೆ ಸರ್ಕಾರಕ್ಕೆ ಅಜಿತ್ ಪವಾರ್ ಬೆಂಬಲ*
Copy and paste this URL into your WordPress site to embed
Copy and paste this code into your site to embed