*ಮುಂದಿನ 48 ಗಂಟೆ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಮಹಾರಾಷ್ಟ್ರದಾದ್ಯಂತ ವ್ಯಾಪಕ ಮಳೆಯಿಂದಾಗಿ ಅನಾಹುತಗಳು ಸಂಭವಿಸಿದ್ದು, ಆರು ಜನರು ಸಾವನ್ನಪ್ಪಿದ್ದಾರೆ. ಮುಂಬೈ ಮಹಾನಗರಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈನಡುವೆ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅತಿ ಹೆಚ್ಚು ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳ ಜೊತೆ ಸಭೆ … Continue reading *ಮುಂದಿನ 48 ಗಂಟೆ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*