*ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಬೆಂಕಿ, ವೆಂಟಿಲೇಟರ್ ಸ್ಫೋಟ; ಮೂರು ನವಜಾತ ಶಿಶುಗಳು ಸಾವು*
ಪ್ರಗತಿವಾಹಿನಿ ಸುದ್ದಿ: ಜಿಲ್ಲಾಸ್ಪತ್ರೆಯಲ್ಲಿ ನವಜಾತಶಿಶುಗಳ ತೀವ್ರನಿಗಾ ಘಟಕದಲ್ಲಿ ವೆಂಟಿಲೇಟರ್ ಸ್ಫೋಟಗೊಂಡು ಮೂರು ಶಿಶುಗಳು ಮೃತಪಟ್ತಿದ್ದು, ಆರು ಶಿಶುಗಳ ಸ್ಥಿತಿ ಗಂಭೀರವಗೈರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಅಮರಾವತಿ ಜಿಲ್ಲಾಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದೆ. ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಇಂದು ಮುಂಜಾನೆ ಭೀಕರ ಸ್ಫೋಟ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಮೂರು ನವಜಾತ ಕಂದಮ್ಮಗಳು ಸಾವನ್ನಪ್ಪಿದ್ದು, ಆರು ಶಿಶುಗಳ ಸ್ಥಿತಿ ಗಂಭೀರವಾಗಿದೆ. ಆಸ್ಪತ್ರೆಯ ಮೂರನೇ ಮಹಡಿಯಲ್ಲಿರುವ ಎನ್‌ಐಸಿಯು ವಾರ್ಡ್‌ನಲ್ಲಿದ್ದ ವೆಂಟಿಲೇಟರ್ ಯಂತ್ರವು ಮುಂಜಾನೆ ಸುಮಾರು 3.30 ರ … Continue reading *ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಬೆಂಕಿ, ವೆಂಟಿಲೇಟರ್ ಸ್ಫೋಟ; ಮೂರು ನವಜಾತ ಶಿಶುಗಳು ಸಾವು*
Copy and paste this URL into your WordPress site to embed
Copy and paste this code into your site to embed