ANTF ಭರ್ಜರಿ ಕಾರ್ಯಾಚರಣೆ: ಮೂರು ಡ್ರಗ್ಸ್ ಫ್ಯಾಕ್ಟರಿಗಳು ಪತ್ತೆ

55.88 ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಪ್ರಗತಿವಾಹಿನಿ ಸುದ್ದಿ: ಹೊಸ ವರ್ಷಾಚರಣೆ ಸಮೀಪಿಸುತ್ತಿದ್ದಂತೆ ಮಾದಕ ವಸ್ತು, ಡ್ರಗ್ಸ್ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮಹಾರಾಷ್ಟ್ರದ ANTF ಪೊಲೀಸರು ಬೆಂಗಳೂರಿನಲ್ಲಿ ದಾಳಿ ನಡೆಸಿ ಮೂರು ಡ್ರಗ್ಸ್ ಫ್ಯಾಕ್ಟರಿಗಳನ್ನು ಸೀಜ್ ಮಾಡಿರುವ ಘಟನೆ ನಡೆದಿದೆ. ಆರ್ ಜೆ ಇವೆಂಟ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿಗಳನ್ನು ನಡೆಸುತ್ತಿದ್ದ ನಾಲ್ವರನ್ನು ಬಂಧಿಸಲಾಗಿದೆ. ರಾಜಸ್ಥಾನ ಮೂಲದ ಕಿಂಗ್ ಪಿನ್ ಗಳನ್ನು ಅರೆಸ್ಟ್ ಮಾಡಲಾಗಿದೆ.Home add -Advt ಕೆಲ ದಿನಗಳ ಹಿಂದೆ ಮುಂಬೈನಲ್ಲಿ 1.5 ಕೋಟಿ … Continue reading ANTF ಭರ್ಜರಿ ಕಾರ್ಯಾಚರಣೆ: ಮೂರು ಡ್ರಗ್ಸ್ ಫ್ಯಾಕ್ಟರಿಗಳು ಪತ್ತೆ