*ಮಹಾರಾಷ್ಟ್ರದಲ್ಲಿ ಅನಲಾಗ್ ಪನೀರ್ ಬಳಕೆಗೆ ನಿಷೇಧ: ನಿಯಮ ಉಲ್ಲಂಘಿಸಿದರೆ ಜೈಲು ಶಿಕ್ಷೆ*

ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ಸರ್ಕಾರ ಇದೀಗ ಹಾಲೇತರ ಪನೀರ್ ಅಥವಾ ಅನಲಾಗ್ ಪನೀರ್ ರ್ಬಳಕೆಯ ಮೇಲೆ ನಿಷೇಧ ಹೇರಿದೆ. ನೋಡಲು ಹಾಲಿನ ಪನೀರ್ ರೀತಿಯೇ ಇರುವ ಅನಲಾಗ್ ಪನೀರ್ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂಬ ಕಾರಣಕ್ಕೆ ಸಾರ್ವಜನಿಕ ಆರೋಗ್ಯದ ಕಾಳಜಿಯಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಮಹಾರಾಷ್ಟ್ರ ರಾಜ್ಯದಾದ್ಯಂತ ಅನಲಾಗ್ ಪನೀರ್‌ನ ತಯಾರಿಕೆ, ಸಂಸ್ಕರಣೆ, ಪ್ಯಾಕಿಂಗ್, ಸಂಗ್ರಹಣೆ, ಸಾಗಾಣಿಕೆ, ಸಗಟು ಮತ್ತು ಚಿಲ್ಲರೆ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಷೇಧ ಹೇರಿದರೂ ಅನಲಾಗ್ ಪನೀರ್ ಬಳಸುವವರಿಗೆ … Continue reading *ಮಹಾರಾಷ್ಟ್ರದಲ್ಲಿ ಅನಲಾಗ್ ಪನೀರ್ ಬಳಕೆಗೆ ನಿಷೇಧ: ನಿಯಮ ಉಲ್ಲಂಘಿಸಿದರೆ ಜೈಲು ಶಿಕ್ಷೆ*