Latest

ಬೆಳಗಾವಿ, ನಿಪ್ಪಾಣಿ, ಕಾರವಾರ ನಮ್ಮದೆಂದ ಮಹಾರಾಷ್ಟ್ರ ಡಿಸಿಎಂ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಈಗಗಾಲೇ ಬೆಂಕಿ ಹೊತ್ತಿಕೊಂಡಿದ್ದು, ಇದೀಗ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಬೆಳಗಾವಿ, ನಿಪ್ಪಾಣಿ, ಕಾರವಾರ ನಮ್ಮದು ಎಂದು ಹೇಳುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ.

ಅಖಂಡ ಮಹಾರಾಷ್ಟ್ರ ಬಾಳಾ ಠಾಕ್ರೆ ಅವರ ಕನಸಾಗಿತ್ತು. ಹಾಗಾಗಿ ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಬೇಕು. ಅಖಂಡ ಮಹಾರಾಷ್ಟ್ರ ನಮ್ಮ ಗುರಿ ಎಂದು ಹೇಳಿದ್ದಾರೆ.

Home add -Advt

ಅಜಿತ್ ಪವಾರ್ ಹೇಳಿಕೆ ಬೆನ್ನಲ್ಲೇ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

Related Articles

Back to top button