*ಪಾತಾಳಗಂಗಾ ನದಿ ಪ್ರವಾಹಕ್ಕೆ ಕೊಚ್ಚಿ ಹೋದ 3,000 ಎಲ್ ಪಿಜಿ ಸಿಲಿಂಡರ್‌ಗಳು*

ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದಾದ್ಯಂತ ಭಾರೀ ಮಳೆಯಾಗುತ್ತಿದ್ದು, ರಾಯಗಢದ HPCL ಬಾಟ್ಲಿಂಗ್ ಸ್ಥಾವರಕ್ಕೆ ಪಾತಾಳಗಂಗಾ ನದಿ ನೀರು ನುಗ್ಗಿ 3,000 ಎಲ್ ಪಿಜಿ ಸಿಲಿಂಡರ್‌ಗಳು ಪ್ರವಾಹದ ಅಬ್ಬರಕ್ಕೆ ತೇಲಿ ಹೋಗಿವೆ. ಸಿಲಿಂಡರ್‌ಗಳು ತೇಲಿ ಹೋಗುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಎಲ್ ಪಿಜಿ ಸಿಲಿಂಡರ್‌ ಅಭಾವದ ನಡುವೆ ಈ ಘಟನೆ ಸಂಭವಿಸಿದ್ದು, ತೀವ್ರ ಆಘಾತಕ್ಕೆ ಕಾರಣವಾಗಿದೆ.Home add -Advt ಪನ್ವೇಲ್ ತಾಲೂಕಿನ ಚವಾಣೆ ಗ್ರಾಮದಲ್ಲಿರುವ HPCL ನ ಪಾತಾಳಗಂಗಾ ಎಲ್ ಪಿಜಿ ಬಾಟ್ಲಿಂಗ್ ಸ್ಥಾವರದಲ್ಲಿ ಈ ಘಟನೆ … Continue reading *ಪಾತಾಳಗಂಗಾ ನದಿ ಪ್ರವಾಹಕ್ಕೆ ಕೊಚ್ಚಿ ಹೋದ 3,000 ಎಲ್ ಪಿಜಿ ಸಿಲಿಂಡರ್‌ಗಳು*