*ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಕೃಷ್ಣಾ, ದೂಧಗಂಗಾ ನದಿಗಳಿಗೆ 5 ಅಡಿಯಷ್ಟು ನೀರು ಏರಿಕೆ; ಬತ್ತಿದ್ದ ವೇದಗಂಗಾ ಒಡಲು ತುಂಬಿ ಹರಿವು*

ಬೆಳಗಾವಿ: ಪಶ್ಚಿಮ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಕೃಷ್ಣಾ, ದೂಧಗಂಗಾ ಹಾಗೂ ವೇದಗಂಗಾ ನದಿಗಳಲ್ಲಿ ನೀರಿನ ಹರಿವು ಗಣನೀಯವಾಗಿ ಹೆಚ್ಚಿದೆ. ವಿಶೇಷವಾಗಿ ಬೇಸಿಗೆಯಲ್ಲಿ ಸಂಪೂರ್ಣ ಬತ್ತಿಹೋಗಿದ್ದ ವೇದಗಂಗಾ ನದಿ ಈಗ ಒಡಲು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳ ಜನರಲ್ಲಿ ಸಂತಸ ಮೂಡಿಸಿದೆ. Home add -Advt ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ, ಸಾತಾರಾ ಸೇರಿದಂತೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಪರಿಣಾಮ ಕೃಷ್ಣಾ ಮತ್ತು ದೂಧಗಂಗಾ ನದಿಗಳಲ್ಲಿ ಸುಮಾರು … Continue reading *ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಕೃಷ್ಣಾ, ದೂಧಗಂಗಾ ನದಿಗಳಿಗೆ 5 ಅಡಿಯಷ್ಟು ನೀರು ಏರಿಕೆ; ಬತ್ತಿದ್ದ ವೇದಗಂಗಾ ಒಡಲು ತುಂಬಿ ಹರಿವು*