*ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್*
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಕೇಂದ್ರ ಚುನಾವಣಾ ಆಯೋಗ ಎರಡೂ ರಾಜ್ಯಗಳ ಚುನವಣಾ ದಿನಾಂಕ ಘೋಷಿಸಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್, ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದರು.Home add -Advt ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ನವೆಂಬರ್ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ … Continue reading *ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್*
Copy and paste this URL into your WordPress site to embed
Copy and paste this code into your site to embed