*ಮಹಾರಾಷ್ಟ್ರ ಹಾಗೂ ಜಾರ್ಖಂಡ್: ಚುನಾವಣೋತ್ತರ ಸಮೀಕ್ಷೆ ಪ್ರಕಟ*
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆ ಮುಕ್ತಾಯವಾಗಿದ್ದು, ಇದರ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಕೂಡ ಹೊರಬಿದ್ದಿವೆ. ಮಹಾರಾಷ್ಟ್ರದ 288 ಕ್ಷೇತ್ರಗಳಲ್ಲಿ ಇಂದು ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆ ಮುಕ್ತಾಯವಾಗಿದೆ. ಈ ಬಾರಿ ಮಹಾರಾಷ್ಟ್ರದಲ್ಲಿ ಯಾವ ಪಕ್ಷ ಸರ್ಕಾರ ರಚನೆ ಮಾಡಲಿದೆ ಎಂಬ ಕುತೂಹ ಹೆಚ್ಚಿದೆ. ಈಗಾಗಲೇ ಎಕ್ಸಿಟ್ ಪೋಲ್ ಕೂದ ಹೊರಬಿದ್ದಿದ್ದು, ಬಿಜೆಪಿ ಮೈತ್ರಿಕೂಟ ಮಹಾಯುತಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಪಿ-ಮಾರ್ಕ್ ಸಮೀಕ್ಷೆ ಪ್ರಕಾರ: ಬಿಜೆಪಿ ಹೆಚ್ಚು … Continue reading *ಮಹಾರಾಷ್ಟ್ರ ಹಾಗೂ ಜಾರ್ಖಂಡ್: ಚುನಾವಣೋತ್ತರ ಸಮೀಕ್ಷೆ ಪ್ರಕಟ*
Copy and paste this URL into your WordPress site to embed
Copy and paste this code into your site to embed