Kannada NewsKarnataka NewsLatest

*ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಅಪಘಾತಕ್ಕೀಡಾಗಿರುವ ಘಟನೆ ಕಲಬುರ್ಗಿಜಿಲ್ಲೆಯಲ್ಲಿ ನಡೆದಿದೆ.

ಬಸವರಾಜ್ ಮತ್ತಿಮೂಡ್ ಕಲಬುರ್ಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದು, ಇಂದು ಬೆಳಿಗ್ಗೆ ಅವರು ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಶಾಸಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Home add -Advt

ಶಾಸಕರನ್ನು ಕಲಬುರ್ಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Related Articles

Back to top button