Latest

*ಮಹಿಳೆಗೆ ಚಾಕು ತೋರಿಸಿ ಗ್ಯಾಂಗ್ ರೇಪ್*

ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ಪಾಲ್ವರ್ ಜಿಲ್ಲೆಯ ನಲಸೋಪಾರಾ ಪ್ರದೇಶದ ಸಂತೋಷ್ ಭವನದಲ್ಲಿ 32 ವರ್ಷದ ಮಹಿಳೆಯಗೆ ಚಾಕು ತೋರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ಆರೋಪಿಗಳನ್ನು ಜಿತೇಂದ್ರ ಯಾದವ್ ಮತ್ತು ಅವಿ ಜೈಸ್ವಾಲ್‌ ಎಂದು ಗುರುತಿಸಲಾಗಿದೆ. ಈ ಇಬ್ಬರು ಆರೋಪಿಗಳ ವಿರುದ್ಧ ಮಹಾರಾಷ್ಟ್ರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Home add -Advt

ಮಹಿಳೆಯ ಹೇಳಿಕೆಯನ್ನು ಆಧರಿಸಿ, ತುಳಿಂಜ್ ಪೊಲೀಸರು ಆರೋಪಿಗಳ ವಿರುದ್ಧ ಬಿಎನ್‌ಎಸ್ ಸೆಕ್ಷನ್ 70 (1) ಮತ್ತು 351 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Related Articles

Back to top button