*ಭೀಕರ ಅಪಘಾತ; ಸ್ಥಳದಲ್ಲೇ 6 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ನಾಗ್ಪುರ: ಟ್ರಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 6 ಜನರು ಸಾವನ್ನಪ್ಪಿರುವ ಘ್ಟನೆ ಮಹಾರಾಷ್ಟ್ರದ ನಾಗ್ಪುರದ ಸೋನ್ ಖಾಂಬ್ ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿ 7 ಜನರು ಪ್ರಯಾಣಿಸುತ್ತಿದ್ದರು. ಮದುವೆ ಸಮಾರಂಭದಿಂದ ವಾಪಾಸ್ ಆಗುತಿದ್ದಾಗ ಈ ದುರಂತ ಸಂಭವಿಸಿದೆ. ಮೃತರನ್ನು ಅಜಯ್ ದಶರತ್ (45), ವಿಠಲ್ ದಿಂಗಂಬರ್ ತೋಟೆ (45), ಸುಧಾಕರ್ ರಾಮಚಂದ್ರ ಮಾನಕರ್(42), ರಮೇಶ್ ಓಂಕಾರ್(48), ಮಯೂರ್ ಮೂರೇಶ್ವರ್ ಇಂಗ್ಲೆ (26), ವೈಭವ್ (32) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ … Continue reading *ಭೀಕರ ಅಪಘಾತ; ಸ್ಥಳದಲ್ಲೇ 6 ಜನರು ದುರ್ಮರಣ*