Kannada NewsKarnataka NewsLatestPolitics

ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:

ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದ್ದು, .ಡಿಸಿಎಂ ಡಿ.ಕೆ..ಶಿವಕುಮಾರ್ ನಿವಾಸದಲ್ಲಿ ಕಾಣಿಸಿಕೊಂಡಿದ್ದಾರೆ.

Home add -Advt

ನಂತರ ಒಂದೇ ಕಾರಿನಲ್ಲಿ ಇಬ್ಬರೂ ನಾಯಕರು ಪ್ರಯಾಣ ಬೆಳೆಸಿದ್ದಾರೆ.
ಕೆಲವೇ ಕ್ಷಣಗಳಲ್ಲಿ ಡಿಸಿಎಂ ಜೊತೆಗೂಡಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲಿರುವ ಯೋಗೇಶ್ವರ್ ಇಂದೇ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.

Related Articles

Back to top button