*ಭೀಕರ ಅಪಘಾತ: ಸ್ಥಳದಲ್ಲಿಯೇ ನಾಲ್ವರು ಸಾವು*
ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರ್ ನಾಥ್ ಪಟ್ಟಣದ ಫ್ಲೈ ಓವರ್ ಮೇಲೆ ಈ ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಹಲವು ಬೈಕ್ ಗಳಿಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಅಪಘಾತದ ರಭಸಕ್ಕೆ ಓರ್ವ ಬೈಕ್ ಸವಾರ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದಿದ್ದಾನೆ. ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು … Continue reading *ಭೀಕರ ಅಪಘಾತ: ಸ್ಥಳದಲ್ಲಿಯೇ ನಾಲ್ವರು ಸಾವು*
Copy and paste this URL into your WordPress site to embed
Copy and paste this code into your site to embed