*ವಾಲ್ಮೀಕಿ ನಿಗಮದ ಹಗರಣ: ರಾಜ್ಯ ಸಭೆಯಲ್ಲಿ ಧ್ವನಿ ಎತ್ತಿದ ಈರಣ್ಣ ಕಡಾಡಿ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯದಲ್ಲಿ ಶೋಷಿತ ಜನಾಂಗದ ಅಭಿವೃದ್ದಿಗಾಗಿ ನಿರ್ಮಾಣಗೊಂಡ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆ ನಡೆಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಮನವಿ ಮಾಡಿದರು. ರಾಜ್ಯಸಭೆಯಲ್ಲಿ ಬುಧವಾರ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು ವಾಲ್ಮೀಕಿ ನಿಗಮದಲ್ಲಿ ಕಳೆದ ಒಂದು ವರ್ಷದಿಂದ ಫಲಾನುಭವಿಗಳ ಆಯ್ಕೆಯೇ ನಡೆದಿಲ್ಲ, ದಲಿತ ವಿದ್ಯಾರ್ಥಿಗಳ ನಿಗಮಕ್ಕೆ ಸೇರಿದ ಹಾಸ್ಟೇಲಗಳಲ್ಲಿ ಮೂಲಭೂತ ಸೌಕರ್ಯಗಳನ್ನು … Continue reading *ವಾಲ್ಮೀಕಿ ನಿಗಮದ ಹಗರಣ: ರಾಜ್ಯ ಸಭೆಯಲ್ಲಿ ಧ್ವನಿ ಎತ್ತಿದ ಈರಣ್ಣ ಕಡಾಡಿ*