*ಪಂಚಾಯತಿಗಳಿಗೆ ಮಹಾತ್ಮಾಗಾಂಧೀಜಿ ಹೆಸರು ನಿರ್ಧಾರ: ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದ ಮಹಾನ್ ಚೇತನ: ಸಿಎಂ ಸಿದ್ದರಾಮಯ್ಯ*

ಗುತ್ತಿಗೆದಾರರ ಬಾಕಿ ಬಿಲ್ ಬಗ್ಗೆ ಸಿಎಂ ಹೇಳಿದ್ದೇನು? ಪ್ರಗತಿವಾಹಿನಿ ಸುದ್ದಿ: ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುತಾತ್ಮ ದಿನಾಚರಣೆ ಅಂಗವಾಗಿ ಮಹಾತ್ಮಾಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಮಹಾತ್ಮಾಗಾಂಧೀಜಿಯವರು ದೇಶಕ್ಕೆ ನೀಡಿದ ಕೊಡುಗೆಯನ್ನು ಇಂದಿನ ದಿನ ಸ್ಮರಿಸಲಾಗುತ್ತಿದೆ. ಭಾರತ ಹಳ್ಳಿಗಳ ದೇಶವಾಗಿದ್ದು, ಅಂದು ಶೇ.80 ರಷ್ಟು ಜನ ಹಳ್ಳಿಗಳಲ್ಲಿ ವಾಸಿಸುತ್ತಿದ್ದರು. ಗ್ರಾಮಗಳು … Continue reading *ಪಂಚಾಯತಿಗಳಿಗೆ ಮಹಾತ್ಮಾಗಾಂಧೀಜಿ ಹೆಸರು ನಿರ್ಧಾರ: ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದ ಮಹಾನ್ ಚೇತನ: ಸಿಎಂ ಸಿದ್ದರಾಮಯ್ಯ*