*2024ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ: 2024ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಕಟಿಸಿದೆ. ಹಿರಿಯ ಗಾಂಧಿವಾದಿ ಪ್ರೊ. ಜಿ. ಬಿ. ಶಿವರಾಜು ಹಾಗೂ ಹಾವೇರಿ ಜಿಲ್ಲೆಯ ಹೊಸರಿತ್ತಿ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಗೆ ಪ್ರಶಸ್ತಿಯು ಲಭಿಸಿದೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ, ಸ್ವಾವಲಂಬನೆ, ಗ್ರಾಮ ಸ್ವರಾಜ್‌, ಅಸ್ಪೃಶ್ಯತೆ ನಿವಾರಣೆ, ಆರ್ಥಿಕ ಚಿಂತನೆಗಳು, ಖಾದಿ ಚಟುವಟಿಕೆ, ಜೀವನ, ಶಿಕ್ಷಣ ಮತ್ತಿತರ ಆದರ್ಶ ಮತ್ತು ತತ್ವಗಳನ್ನು ಅಳವಡಿಸಿಕೊಂಡ ಮಹನೀಯರು … Continue reading *2024ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ*