*ಮಹೇಶ ಶೆಟ್ಟಿ ತಿಮರೋಡಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ನಿಂದಿಸಿ, ಅವಹೇಳನ ಮಾಡಿರುವ ಆರೋಪದಲ್ಲಿ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ನಿನ್ನೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ 196(1), 352, 353(2) ಬಿಎನ್ಎಸ್ ಅಡಿಯಲ್ಲಿ ಮಹೇಶ್ ಶೆಟ್ಟಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಇಂದು ಇದೇ ಪ್ರಕರಣ ಸಂಬಂಧ ಬ್ರಹ್ಮಾವರ ಪೊಲೀಸರು ಉಜಿರೆಯ ಮನೆಯಿಂದ ವಶಕ್ಕೆ ಪಡೆದು ಬ್ರಹ್ಮಾವರ ಠಾಣೆಗೆ ಕರೆದುಕೊಂಡು ಬರುತ್ತಿದ್ದಾರೆ. ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೊ ಮಾಡಿ ಮಹೇಶ್ … Continue reading *ಮಹೇಶ ಶೆಟ್ಟಿ ತಿಮರೋಡಿ ಅರೆಸ್ಟ್*