*ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ಅರ್ಜಿ ವಜಾ*

ಪ್ರಗತಿವಾಹಿನಿ ಸುದ್ದಿ: ನವದೆಹಲಿ: ಗಡಿಪಾರು ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಕಾನೂನು ಪ್ರಕಾರ ಸೂಕ್ತ ಸಕ್ಷಮ ಪ್ರಾಧಿಕಾರವನ್ನೇ ಸಂಪರ್ಕಿಸುವಂತೆ ನಿರ್ದೇಶಿಸಿದೆ. ವಿಚಾರಣೆ ವೇಳೆ ಪೀಠವು, ಮಹೇಶ್ ಶೆಟ್ಟಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಉಚ್ಚ ನ್ಯಾಯಾಲಯ (ಹೈಕೋರ್ಟ್) ಈಗಾಗಲೇ ವಜಾಗೊಳಿಸಿರುವುದನ್ನು ಪ್ರಸ್ತಾಪಿಸಿತು. ಲಭ್ಯವಿರುವ ಶಾಸನಬದ್ಧ ಪರಿಹಾರಗಳನ್ನು ಬಳಸಿಕೊಳ್ಳುವ ಬದಲು ನೇರವಾಗಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವುದರ ಕುರಿತು ನ್ಯಾಯಪೀಠವು ಪ್ರಶ್ನಿಸಿತು. ಮಹೇಶ್ ಶೆಟ್ಟಿ ಅವರ ಪರ ವಾದ … Continue reading *ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ಅರ್ಜಿ ವಜಾ*