*ಮಹೇಶ್ ತಿಮರೋಡಿಗೆ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಮಹೇಶ್ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಕೊಂಚ ರಿಲೀಫ್ ನೀಡಿದೆ. ಮಹೇಶ್ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿತ್ತು. ಇದನ್ನು ಪ್ರಶ್ನಿಸಿ ಮಹೇಶ್ ತಿಮರೋಡಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮಹೇಶ್ ತಿಮರೋಡಿ ವಿರುದ್ಧ ಬಲವಂತದ ಕ್ರಮ ಬೇಡ ಎಂದಿದೆ. ಅಕ್ಟೋಬರ್ 8ರವರೆಗೆ ಮಹೇಶ್ ತಿಮರೋಡಿ ವಿರುದ್ಧ ಗಡಿಪಾರು … Continue reading *ಮಹೇಶ್ ತಿಮರೋಡಿಗೆ ಬಿಗ್ ರಿಲೀಫ್*