*BREAKING: ಮಹೇಶ್ ತಿಮರೋಡಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿಯನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಬಂಧಿತ ಮಹೇಶ್ ತಿಮರೋಡಿಯನ್ನು ಬ್ರಹ್ಮಾವರ ತಾಲೂಕು ಸಂಚಾರಿ ಪೀಠದ ಮುಂದೆ ಹಾಜರುಪಡಿಸಲಾಗಿದ್ದು, ಈ ವೇಳೆ ನ್ಯಾಯಾಲಯ ಮಹೇಶ್ ತಿಮರೋಡಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧಕ್ಕೆ ನೀಡಿ ಆದೇಶ ಹೊರಡಿಸಿದೆ. ಇದೇ ವೇಳೆ ಮಹೇಶ್ ತಿಮರೋಡಿ ಜಾಮಿನು ಅರ್ಜಿ ವಿಚಾರಣೆಯನ್ನು ಆ.23ಕ್ಕೆ ಮುಂದೂಡಿ ಆದೇಶ … Continue reading *BREAKING: ಮಹೇಶ್ ತಿಮರೋಡಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್*
Copy and paste this URL into your WordPress site to embed
Copy and paste this code into your site to embed