ಸಂಜಯ ಪಾಟೀಲ ಮನೆ ಎದುರು ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಿಜೆಪಿ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಶಾಸಕ ಸಂಜಯ ಪಾಟೀಲ ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಸಂಜಯ ಪಾಟೀಲ ಅವರ ಮನೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರ್ಶ ನಗರದಲ್ಲಿರುವ ಸಂಜಯ ಪಾಟೀಲ ಮನೆ ಎದುರು ಜಮಾಯಿಸಿರುವ ನೂರಾರು ಮಹಿಳಾ ಕಾರ್ಯಕರ್ತೆಯರು ಸಂಜಯ ಪಾಟೀಲ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಸಂಜಯ ಪಾಟೀಲ ಹೊರಗೆ ಬಂದು … Continue reading ಸಂಜಯ ಪಾಟೀಲ ಮನೆ ಎದುರು ಮಹಿಳಾ ಕಾಂಗ್ರೆಸ್ ಪ್ರತಿಭಟನೆ