*ಮಹಿಳೆಯರ ಖಾತೆಗೆ 10,000 ರೂಪಾಯಿ ಜಮೆ*
ಮಹಿಳಾ ರೋಜ್ ಗಾರ್ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ಪ್ರಗತಿವಾಹಿನಿ ಸುದ್ದಿ: ಬಿಹಾರದಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದೆ. ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸಿವೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಮಹಿಳಾ ರೋಜ್ ಗಾರ್ ಯೋಜನೆಗೆ ಚಾಲನೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೋಲಕ ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಮೂಲಕ ಮಹಿಳೆಯರ ಖಾತೆಗೆ 10,000 ರೂಪಾಯಿ ಜಮೆಯಾಗಿದೆ. 7,500 ಕೋಟಿ ವೆಚ್ಚದ ಯೋಜನೆ ಇದಾಗಿದ್ದು, ಸ್ವಯಂ … Continue reading *ಮಹಿಳೆಯರ ಖಾತೆಗೆ 10,000 ರೂಪಾಯಿ ಜಮೆ*
Copy and paste this URL into your WordPress site to embed
Copy and paste this code into your site to embed