*ಮಹಿಷ ದಸರಾ ಆಚರಣೆಗೆ ಪೊಲೀಸ್ ಬಂದೋಬಸ್ತ್; ಚಾಮುಂಡಿ ಬೆಟ್ಟಕ್ಕೆ ಇಂದು ಭಕ್ತರಿಗೆ ಪ್ರವೇಶ ನಿರ್ಬಂಧ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ತೀವ್ರ ವಿರೋಧದ ನಡಿವೆಯೂ ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಮಾಡಲಾಗುತ್ತಿದ್ದು, ಇನ್ನೊಂದೆದೆ ಮಹಿಷ ದಸರಾ ವಿರೋಧಿಸಿ ಚಾಮುಂಡಿ ಚಲೋ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಚಾಮುಂಡಿ ಬೆಟ್ಟ ಹಾಗೂ ಪುರಭವನದಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈಗಾಗಲೇ ಮಹಿಷ ದಸರಾ ಸಮಿತಿಯಿಂದ ಮಹಿಷ ದಸರಾ ಅಚರಣೆ ಆರಂಭವಾಗಿದ್ದು, ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ತಪಾಸಣೆ ನಡೆಸಲಾಗಿದೆ.Home add -Advt ಮಹಿಷ ದಸರಾ, … Continue reading *ಮಹಿಷ ದಸರಾ ಆಚರಣೆಗೆ ಪೊಲೀಸ್ ಬಂದೋಬಸ್ತ್; ಚಾಮುಂಡಿ ಬೆಟ್ಟಕ್ಕೆ ಇಂದು ಭಕ್ತರಿಗೆ ಪ್ರವೇಶ ನಿರ್ಬಂಧ*