*ಅತ್ತಿಗೆಯ ಶಿರಚ್ಛೇದ ಮಾಡಿದ ಮೈದುನ*
ಪ್ರಗತಿವಾಹಿನಿ ಸುದ್ದಿ: ಊಟ ನೀಡಲು ತಡ ಮಾಡಿದ್ದಕ್ಕೆ ಮೈದುನ ಅತ್ತಿಗೆಯ ಶಿರಚ್ಛೇದ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಬಿಹಾರದ ಜೆಹಾನಾಬಾದ್ ಜಿಲ್ಲೆಯ ಪಾರ್ಸಾ ಬಿಘಾ ಪೊಲೀಸ್ ಠಾಣೆ ವ್ಯಾಪ್ತಿಯ ಇಮಾದ್‌ಪುರ ಗ್ರಾಮದಲ್ಲಿ ಈ ಕೊಲೆ ನಡೆದಿದೆ. 25 ವರ್ಷದ ಮಹಿಳೆ ಅಂಶು ದೇವಿಯನ್ನು ಆಕೆಯ ಮೈದುನ ಕುನಾಲ್ ಕುಮಾರ್ ಕೊಡಲಿಯಿಂದ ಕಡಿದು ಹತ್ಯೆ ಮಾಡಿದ್ದಾನೆ. Home add -Advt ಕುಟುಂಬದ ಇತರ ಸದಸ್ಯರು ಭತ್ತದ ನಾಟಿ ಮಾಡಲು ಗದ್ದೆಗೆ ಹೋಗಿದ್ದರು. ಆಕೆಯ ಮೈದುನ ಕುನಾಲ್ ಕುಮಾರ್ ಕೆಲಸದಿಂದ ಹಿಂತಿರುಗಿ … Continue reading *ಅತ್ತಿಗೆಯ ಶಿರಚ್ಛೇದ ಮಾಡಿದ ಮೈದುನ*
Copy and paste this URL into your WordPress site to embed
Copy and paste this code into your site to embed