*ನೀರಿನ ಸಂರಕ್ಷಣೆ ಜಲಶಕ್ತಿ ಅಭಿಯಾನದ ಮುಖ್ಯ ಉದ್ದೇಶ: ಕೇಂದ್ರ ಜಲ ಶಕ್ತಿ ಅಭಿಯಾನ ನೋಡಲ್ ಅಧಿಕಾರಿ ಡಿ.ವಿ ಸ್ವಾಮಿ* 

ಪ್ರಗತಿವಾಹಿನಿ ಸುದ್ದಿ: ನೀರಿನ ಸಂರಕ್ಷಣೆ ಜಲಶಕ್ತಿ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಹೀಗಾಗಿ, ಸಂಬಂಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳು ಅಭಿಯಾನದ ಯಶಸ್ಸಿಗೆ ಕೈ ಜೋಡಿಸಬೇಕು ಎಂದು ಕೇಂದ್ರ ಜಲ ಶಕ್ತಿ ಅಭಿಯಾನ ನೋಡಲ್ ಅಧಿಕಾರಿ ಡಿ.ವಿ. ಸ್ವಾಮಿ ಹೇಳಿದರು.  ಬೆಳಗಾವಿ ಜಿಲ್ಲಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ (ಜು-02)  ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಲಶಕ್ತಿ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ನೀರಿನ ಸಂರಕ್ಷಣೆಯ ಜೊತೆಗೆ ಮಳೆ ನೀರು ಕೊಯ್ಲು, ಸಾಂಪ್ರದಾಯಿಕ ಮತ್ತು ಇತರೆ ಜಲಮೂಲಗಳು, … Continue reading *ನೀರಿನ ಸಂರಕ್ಷಣೆ ಜಲಶಕ್ತಿ ಅಭಿಯಾನದ ಮುಖ್ಯ ಉದ್ದೇಶ: ಕೇಂದ್ರ ಜಲ ಶಕ್ತಿ ಅಭಿಯಾನ ನೋಡಲ್ ಅಧಿಕಾರಿ ಡಿ.ವಿ ಸ್ವಾಮಿ*