*ಮೇಜರ್ ಆಶಿಶ್ ದಹಿಯಾಗೆ ಶೌರ್ಯ ಚಕ್ರ ಪ್ರಧಾನ*

ಪ್ರಗತಿವಾಹಿನಿ ಸುದ್ದಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಶೌರ್ಯ ಮತ್ತು ನಾಯಕತ್ವಕ್ಕಾಗಿ ರಾಷ್ಟ್ರೀಯ ರೈಫಲ್ಸನ್ 50 ನೇ ಬೆಟಾಲಿಯನ್‌ನ ಮೇಜರ್ ಆಶಿಶ್ ದಹಿಯಾ ಅವರಿಗೆ ಶೌರ್ಯ ಚಕ್ರವನ್ನು ನೀಡಲಾಗಿದೆ. ರಾಷ್ಟ್ರಪತಿ ದೌಪದಿ ಮುರ್ಮು ಅವರು 6 ಕೀರ್ತಿ ಚಕ್ರಗಳು ಹಾಗೂ 33 ಶೌರ್ಯ ಚಕ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. 2022 ರ ಜೂನ್ ತಿಂಗಳಿನಿಂದ ಐದು ಹೈ-ರಿಸ್ಕ್ ಕಾರ್ಯಾಚರಣೆಗಳಲ್ಲಿ ನಾಲ್ಕು ಭಯೋತ್ಪಾದಕರನ್ನು ಹತ್ಯೆ ಮಾಡುವಲ್ಲಿ ಹಾಗೂ ಮೂರು ಸುಧಾರಿತ ಸ್ಪೋಟಕ ಸಾಧನಗಳನ್ನು ನಿಷ್ಕ್ರಿಯಗೊಳಿಸುವಲ್ಲಿ ಆಶಿಶ್ … Continue reading *ಮೇಜರ್ ಆಶಿಶ್ ದಹಿಯಾಗೆ ಶೌರ್ಯ ಚಕ್ರ ಪ್ರಧಾನ*