*ರಾಜಧಾನಿಯಲ್ಲಿ ಭೀಕರ ಅಗ್ನಿ ಅವಘಡ; ನಾಲ್ವರು ಸಾವು*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾನುವಾರ ಮುಂಜಾನೆ ಶಹದಾರ ಜಿಲ್ಲೆಯ ವಿಶ್ವಾಸ್ ನಗರ ಪ್ರದೇಶದ ಮನೆಯೊಂದರಲ್ಲಿ ಈ ದುರಂತ ಸಂಭವಿಸಿದೆ. ಯೂನಿಟಿ ಮಾಲ್ ಸಮೀಪದ ಗಲ್ಲಿ ನಂಬರ್ 11ರಲ್ಲಿರುವ ಮನೆಯ ಪಾರ್ಕಿಂಗ್ ಪ್ರದೇಶದಲ್ಲಿ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದೆ. ನೆಲಮಹಡಿಯಲ್ಲಿ ಇ-ರಿಕ್ಷಾ ಚಾರ್ಜಿಂಗ್ ಕೇಂದ್ರವಿದ್ದು, ಅಲ್ಲಿನ ಚಾರ್ಜಿಂಗ್ ಪಾಯಿಂಟ್ನಿಂದಲೇ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಶಂಕಿಸಲಾಗಿದೆ. ಬೆಳಿಗ್ಗೆ 4:13ರ ಸುಮಾರಿಗೆ ಅಗ್ನಿಶಾಮಕ … Continue reading *ರಾಜಧಾನಿಯಲ್ಲಿ ಭೀಕರ ಅಗ್ನಿ ಅವಘಡ; ನಾಲ್ವರು ಸಾವು*
Copy and paste this URL into your WordPress site to embed
Copy and paste this code into your site to embed