ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಟ್ರಾನ್ಸ್ ಫರ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಮಂಗಳೂರಿನ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ.

ಅವರಿಂದ ಖಾಲಿಯಾಗಿರುವ ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಹುದ್ದೆಗೆ ಸಿದ್ದರಾಮಪ್ಪ ಶ್ರೀಶೈಲ ಬಿರಾದಾರ ಅವರನ್ನು ನೇಮಿಸಲಾಗಿದೆ. ಬಿರಾದಾರ ಅವರು ಸ್ಥಳ ನಿರೀಕ್ಷಣೆಯಲ್ಲಿದ್ದರು.

Home add -Advt

ಮಹಿಳೆಯರಲ್ಲಿ ಹೆಚ್ಚಾಗುತ್ತಿದೆ ಈ ಸಮಸ್ಯೆ…

Related Articles

Back to top button