*ಬಸ್ ತಂಗುದಾಣಗಳ ಸದುಪಯೋಗ ಪಡೆದುಕೊಳ್ಳಿ: ಈರಣ್ಣ ಕಡಾಡಿ*

ಪ್ರಗತಿವಾಹಿನಿ ಸುದ್ದಿ: ನಮ್ಮ ಗ್ರಾಮೀಣ ಭಾಗದ ರೈತರು ಮತ್ತು ಕೂಲಿಕಾರರು ತಾಲೂಕಾ ಕೇಂದ್ರಗಳಿಗೆ ಹೊಗಿ ಬರಲು ಬಸ್‌ಗಾಗಿ ದಾರಿ ಕಾಯುವ ಪ್ರಯಾಣಿಕರಿಗೆ ಬಿಸಿಲು, ಮಳೆಯಿಂದ ರಕ್ಷಣೆ ಪಡೆಯಲು ಹಾಗೂ ಕುಳಿತು ವಿಶ್ರಮಿಸಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಬಸ್ ಪ್ರಯಾಣಿಕರ ತಂಗುದಾಣ ನಿರ್ಮಾಣ ಮಾಡಲಾಗಿದೆ ಗ್ರಾಮಸ್ಥರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕರೆ ನೀಡಿದರು. ರವಿವಾರ ನ-02 ರಂದು ಅರಭಾವಿ ವಿಧಾನಸಭಾ ಮತಕ್ಷೇತ್ರದ ಕಳ್ಳಿಗುದ್ದಿ, ಮನ್ನಿಕೇರಿ, ಬಗರನಾಳ, ಗೋಸಬಾಳ ಗ್ರಾಮಗಳಲ್ಲಿ ರಾಜ್ಯಸಭಾ ಸಂಸದರ … Continue reading *ಬಸ್ ತಂಗುದಾಣಗಳ ಸದುಪಯೋಗ ಪಡೆದುಕೊಳ್ಳಿ: ಈರಣ್ಣ ಕಡಾಡಿ*