*ಸ್ವಚ್ಛತಾಗಾರರಿಗೆ ಮೆಡಿಕಲ್ ಚೆಕ್ ಅಪ್ ಕಡ್ಡಾಯವಾಗಿ ಮಾಡಿಸಿ: ಜಿ.ಪಂ. ಸಿ.ಇ.ಓ.ರಾಹುಲ್ ಶಿಂಧೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ರಾಮ ಪಂಚಾಯತಿಗಳ ವ್ಯಾಪ್ತಿಯಡಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾಗಾರರ ಆರೋಗ್ಯದ ಹಿತದೃಷ್ಟಿಯಿಂದ ತಾಲ್ಲೂಕಾ ಮಟ್ಟದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಆರೋಗ್ಯ ತಪಾಸಣೆ ಕೈಗೊಳ್ಳಬೇಕು ಮತ್ತು ಸ್ಚಚ್ಛತಾಗರರ ಸುರಕ್ಷತೆಗಾಗಿ ಕಡ್ಡಾಯವಾಗಿ ಸುರಕ್ಷಿತ ಪರಿಕರಗಳಾದ ಗ್ಲೌಜ, ಎಪರಾನ್, ಹೆಲ್ಮೆಟ್, ಗಮ್ ಬೂಟ್, ಸ್ಪೆಕ್ಟ್ ಮತ್ತು ಸ್ಯಾನಿಟೈಜರ್ ಗಳನ್ನು ನೀಡಬೇಕೆಂದು ಎಲ್ಲ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ನಿರ್ದೇಶನ ನೀಡಿದರು.  ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ (ಸೆ. 23) ಜರುಗಿದ ಜಿಲ್ಲಾ ಹಾಗೂ ತಾಲೂಕು … Continue reading *ಸ್ವಚ್ಛತಾಗಾರರಿಗೆ ಮೆಡಿಕಲ್ ಚೆಕ್ ಅಪ್ ಕಡ್ಡಾಯವಾಗಿ ಮಾಡಿಸಿ: ಜಿ.ಪಂ. ಸಿ.ಇ.ಓ.ರಾಹುಲ್ ಶಿಂಧೆ*