*ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಿ: ಮೇಯರ್ ಪ್ರೀತಿ ಕಾಮಕಾರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೇಯರ್ ಪ್ರೀತಿ ಕಾಮಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ನಗರದ ರಸ್ತೆ ಗುಂಡಿಗಳನ್ನು ಮುಚ್ಚುವುದು, ದುರಸ್ತಿ, ಸ್ವಚ್ಛತೆ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ಮಾಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ನಡೆದ ಪರಿಷತ್ ಸಭೆಯಲ್ಲಿ ನಗರದ ಅಭಿವೃದ್ಧಿಯ ಕುರಿತು ವಿವಿಧ ವಿಷಯಗಳನ್ನು ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು. ವಿವಿಧ ವಾರ್ಡಗಳ ಅಭಿವೃದ್ಧಿ ಹಾಗೂ ನಾಯಿಗಳ ಹಾವಳಿಯ ಬಗ್ಗೆ ಹಾಗೂ ಕಾರ್ಯಕ್ರಮ ಪಟ್ಟಿಯಲ್ಲಿರುವ ಇತರೆ … Continue reading *ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಿ: ಮೇಯರ್ ಪ್ರೀತಿ ಕಾಮಕಾರ್*