*LGBTQ ಖ್ಯಾತ ಮೇಕಪ್ ಆರ್ಟಿಸ್ಟ್ ಗುಂಡಿಕ್ಕಿ ಹತ್ಯೆ*

ಪ್ರಗತಿವಾಹಿನಿ ಸುದ್ದಿ: LGBTQ ಸಮುದಾಯದ ಪ್ರಭಾವಿ ಮೇಕಪ್ ಆರ್ಟಿಸ್ಟ್ ಮದ್ ಸಂಧು ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿರುವ ಘಟನೆ ನಡೆದಿದೆ. ಪಂಜಾಬ್ ನ ಅಮೃತಸರದಲ್ಲಿ ಮದ್ ಸಂಧು ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ರಸ್ತೆಯಲ್ಲಿ ಹೋಗುತ್ತಿದ್ದ ಮದ್ ಸಂಧು ಮೇಲೆ ಗುಂಡಿನ ದಾಳಿ ನಡೆಸಿರುವ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಸಂಧು ಬಿದ್ದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸಂಧು … Continue reading *LGBTQ ಖ್ಯಾತ ಮೇಕಪ್ ಆರ್ಟಿಸ್ಟ್ ಗುಂಡಿಕ್ಕಿ ಹತ್ಯೆ*