*ಮಲಬಾರ್ ಗ್ರೂಪ್ಸ್ ನ ಅಜ್ಜಿ ಮನೆ ಯೋಜನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಲಬಾರ್ ಗ್ರೂಪ್ ವತಿಯಿಂದ ನಿರ್ಗತಿಕ ಮಹಿಳೆಯರಿಗಾಗಿ ನಿರ್ಮಿಸಲಾಗಿರುವ ‘ಅಜ್ಜಿ ಮನೆ’ ಯೋಜನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಶುಕ್ರವಾರ ಚಾಲನೆ ನೀಡಿದರು.Home add -Advt ಕತ್ರಿಗುಪ್ಪೆಯಲ್ಲಿ ನಿರ್ಮಿಸಲಾಗಿರುವ ‘ಅಜ್ಜಿ ಮನೆ’ಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸಂಸ್ಥೆಯ ಕಾರ್ಯ ನಿಜಕ್ಕೂ ಶ್ಲಾಘನೀಯ. ದೇಶ, ವಿದೇಶಗಳಲ್ಲಿ ಚಿನ್ನಾಭರಣ ಸಂಸ್ಥೆಗಳನ್ನು ಹೊಂದಿರುವ ಮಲಬಾರ್, ಇದೀಗ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಎಲ್ಲರಿಗೂ ಮಾದರಿಯಾಗಿದೆ. ನಿರ್ಗತಿಕ ಮಹಿಳೆಯರಿಗಾಗಿ ಮಲಬಾರ್ ಅತ್ಯುತ್ತಮ ಕೆಲಸ ನಿರ್ವಹಿಸುತ್ತಿದೆ.ಇದು … Continue reading *ಮಲಬಾರ್ ಗ್ರೂಪ್ಸ್ ನ ಅಜ್ಜಿ ಮನೆ ಯೋಜನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ*