*ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ*
ಕೇನ್ ಕ್ಯಾರಿಯರ್ ಪೂಜೆ, ಮಿಲ್ಸ್ ಅಡಿಗಲ್ಲು ಪೂಜೆ ಹಾಗೂ ನೂತನ ಲಾಂಛನ ಅನಾವರಣ; ಪ್ರಗತಿಪರ ರೈತರಿಗೆ ಸನ್ಮಾನ ಪ್ರಗತಿವಾಹಿನಿ ಸುದ್ದಿ:ಎಂ.ಕೆ.ಹುಬ್ಬಳ್ಳಿ: ರೈತರು ಹಾಗೂ ಕಾರ್ಮಿಕರ ಅಭಿವೃದ್ಧಿಯೇ ನಮ್ಮ ಸಂಸ್ಥೆಯ ಪ್ರಮುಖ ಗುರಿಯಾಗಿದ್ದು, ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಕಾರ್ಖಾನೆಯ ಅಧ್ಯಕ್ಷ ಚನ್ನರಾಜ ಹಟ್ಟಿಹೊಳಿ ಹೇಳಿದರು. ಎಂ.ಕೆ.ಹುಬ್ಬಳ್ಳಿಯ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನ ಅಂಗವಾಗಿ ಶುಕ್ರವಾರ ಆಯೋಜಿಸಲಾಗಿದ್ದ ಕೇನ್ … Continue reading *ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ*
Copy and paste this URL into your WordPress site to embed
Copy and paste this code into your site to embed