*ಮಲಪ್ರಭಾ ಸಕ್ಕರೆ ಕಾರ್ಖಾನೆಯ ಚುನಾವಣೆ: ಪ್ರಚಾರ ನಡೆಸಿದ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ (ರಾಣಿ ಶುಗರ್ಸ್) ಸಕ್ಕರೆ ಕಾರ್ಖಾನೆಯ ಚುನಾವಣೆಯ ಹಿನ್ನೆಲೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಇಂದು ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಪ್ಯಾನಲ್ ನ ಸರ್ವ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿ, ಶ್ರೀ ಮಲಪ್ರಭಾ ಸಹಕಾರಿ ಕಾರ್ಖಾನೆಯ ಪುನಶ್ಚೇತನ ರೈತರ ಪ್ಯಾನಲ್ ನ್ನು ಬೆಂಬಲಿಸುವಂತೆ ಕಾರ್ಖಾನೆಯ ಕಾರ್ಮಿಕರಲ್ಲಿ ವಿನಂತಿಸಿದರು. ಈ ಕಾರ್ಖಾನೆಯ ಒಳಿತಿಗಾಗಿ, ಗತ ವೈಭವ ಮರಳಿ ತರಲು ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ … Continue reading *ಮಲಪ್ರಭಾ ಸಕ್ಕರೆ ಕಾರ್ಖಾನೆಯ ಚುನಾವಣೆ: ಪ್ರಚಾರ ನಡೆಸಿದ ಚನ್ನರಾಜ ಹಟ್ಟಿಹೊಳಿ*