*ಮಲಪ್ರಭಾ ಶುಗರ್ಸ್ : ಪುನಶ್ಚೇತನ ಪ್ಯಾನೆಲ್ ಗೆ ಭರ್ಜರಿ ಗೆಲುವು, ಯಾರಿಗೆ ಎಷ್ಟು ಮತ..?*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಭಾರೀ ಕುತೂಹಲ ಮೂಡಿಸಿದ್ದ ಮಲಪ್ರಭಾ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೇತೃತ್ವದ ಪುನಶ್ಚೇತನ ಪ್ಯಾನೆಲ್ ಭರ್ಜರಿ ಗೆಲುವು ಸಾಧಿಸಿದೆ. ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಶಾಸಕರಾದ ಬಾಬಾಸಾಹೇಬ ಪಾಟೀಲ, ವಿಠ್ಠಲ ಹಲಗೇಕರ್ ನೇತೃತ್ವದ ಪ್ಯಾನೆಲ್ ನಿಂದ ಸ್ಫರ್ಧಿಸಿದ್ದ ಎಲ್ಲ 15 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ವಿರೋಧಿ ಪ್ಯಾನೆಲ್ ಗಳು ಧೂಳಿಪಟವಾಗಿವೆ. ಭಾನುವಾರ ನಡೆದ ಮತದಾನದಲ್ಲಿ ಶೇ.49.45 ಶಾಂತಿಯುತವಾಗಿ ಮತದಾನವಾಗಿತ್ತು. ಸಂಜೆ 5.30ಕ್ಕೆ ಮತದಾನ ಪೂರ್ಣಗೊಂಡಿತ್ತು. 15 ನಿರ್ದೇಶಕ … Continue reading *ಮಲಪ್ರಭಾ ಶುಗರ್ಸ್ : ಪುನಶ್ಚೇತನ ಪ್ಯಾನೆಲ್ ಗೆ ಭರ್ಜರಿ ಗೆಲುವು, ಯಾರಿಗೆ ಎಷ್ಟು ಮತ..?*