*ಕಾರ್ಖಾನೆಯ ಎಲ್ಲ ವಿಭಾಗ ಪರಿಶೀಲಿಸಿ, ಕಾರ್ಮಿಕರ ಅಹವಾಲು ಆಲಿಸಿದ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಎಂ.ಕೆ. ಹುಬ್ಬಳ್ಳಿ: ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿದ ನೂತನ ಅಧ್ಯಕ್ಷ ಚನ್ನರಾಜ ಹಟ್ಟಿಹೊಳಿ, ಕಾರ್ಖಾನೆಯ ಪ್ರತಿಯೊಂದು ವಿಭಾಗವನ್ನು ಪರಿಶೀಲಿಸಿ, ಕಾರ್ಯ ನಿರ್ವಹಣೆಯ ಬಗ್ಗೆ ಸಮಗ್ರ ಮಾಹಿತಿ ಪಡೆದರು. Home add -Advt ನಂತರ ಕಾರ್ಖಾನೆಯ ಕಾರ್ಮಿಕರೊಂದಿಗೆ ಸಭೆ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿದರು. ಕಾರ್ಖಾನೆಯ ಅಭಿವೃದ್ಧಿ, ಕಾರ್ಮಿಕರ ಕಲ್ಯಾಣ ಮತ್ತು ಬರುವ ಕಬ್ಬು ಹಂಗಾಮಿನ ನಿರ್ವಹಣೆಯ ಕುರಿತು ವಿಸ್ತೃತ ಚರ್ಚೆ ನಡೆಸಿ, ಎಲ್ಲ ವಿಭಾಗಗಳ ಸಮನ್ವಯದೊಂದಿಗೆ ಪೂರ್ವ ಸಿದ್ಧತೆಗಳನ್ನು ತ್ವರಿತವಾಗಿ … Continue reading *ಕಾರ್ಖಾನೆಯ ಎಲ್ಲ ವಿಭಾಗ ಪರಿಶೀಲಿಸಿ, ಕಾರ್ಮಿಕರ ಅಹವಾಲು ಆಲಿಸಿದ ಚನ್ನರಾಜ ಹಟ್ಟಿಹೊಳಿ*