*ಮಲಪ್ರಭಾ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಚನ್ನರಾಜ ಹಟ್ಟಿಹೊಳಿ ಅಧಿಕಾರ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ಎಂ.ಕೆ.ಹುಬ್ಬಳ್ಳಿ: ಇಲ್ಲಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ, ಉಪಾಧ್ಯಕ್ಷರಾಗಿ ಶಿವನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾದರು.Home add -Advt ಗುರುವಾರ ಕಾರ್ಖಾನೆ ಕಾರ್ಯಾಲಯದಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯಲ್ಲಿ ಎರಡೂ ಸ್ಥಾನಕ್ಕೆ ಒಂದೊಂದು ನಾಮಪತ್ರಗಳು ಮಾತ್ರ ಸಲ್ಲಿಕೆಯಾಗಿದ್ದರಿಂದ, ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಗಳಾಗಿ ಪ್ರಭಾವತಿ ಫಕ್ಕೀರಪುರ ಕಾರ್ಯನಿರ್ವಹಿಸಿದರು. ಕಳೆದ ಸೆ.೨೮ರಂದು ಕಾರ್ಖಾನೆ ಆಡಳಿತ ಮಂಡಳಿ ನಿರ್ದೇಶಕರ ೧೫ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ನೇತೃತ್ವದ ಮಲಪ್ರಭಾ ಸಹಕಾರಿ … Continue reading *ಮಲಪ್ರಭಾ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಚನ್ನರಾಜ ಹಟ್ಟಿಹೊಳಿ ಅಧಿಕಾರ ಸ್ವೀಕಾರ*