National

*ಜಾರ್ಖಂಡ್ ಚುನಾವಣಾ ಫಲಿತಾಂಶ: ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಇಂದು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಈಗಾಗಲೇ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ.

ಮಾಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾಯತಿ ಪಕ್ಷ ಮುನ್ನಡೆ ಕಾಯ್ದುಕೊಂಡಿದೆ. ಜಾರ್ಖಂಡ್ ನಲ್ಲಿ ಬಿಜೆಪಿ ಹಾಗೂ ಇಂಡಿಯಾ ಕೂಟಗಳ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ.

Home add -Advt

ಸದ್ಯದ ಟ್ರೆಂಡ್ ಪ್ರಕಾರ ಜಾರ್ಖಂಡ್ ನಲ್ಲಿ ಇಂಡಿಯಾ 38, ಎನ್ ಡಿಎ 37 ಕ್ಷೇತ್ರಗಳಲ್ಲಿ ಮುನ್ನಡೆಯಲಿವೆ.

Related Articles

Back to top button