*ಕಾರ್ಖಾನೆ ಪುನಶ್ಚೇತನಗೊಳಿಸುವುದೇ ಗುರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಗತವೈಭವ ಮರುಕಳಿಸಲಿದೆ ಪ್ರಗತಿವಾಹಿನಿ ಸುದ್ದಿ: ಮಲಪ್ರಭಾ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವುದೇ ನಮ್ಮ ಗುರಿ. ಕಾರ್ಖಾನೆಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಚುನಾವಣೆ ಎಂದರೆ ಜಿದ್ದಾಜಿದ್ದಿ ಇದ್ದೇ ಇರುತ್ತದೆ. ಸೋಲು ಗೆಲುವು ಸಾಮಾನ್ಯ. ಸೋತಾಗ ಕುಗ್ಗಬಾರದು. ಗೆದ್ದಾಗ ಹಿಗ್ಗಬಾರದು ಎಂದು ಹೇಳಿದರು. ಕಿತ್ತೂರು ಶಾಸಕ ಬಾಬಾ ಸಾಹೇಬ್‌ ಪಾಟೀಲ್‌, ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಹಾಗೂ … Continue reading *ಕಾರ್ಖಾನೆ ಪುನಶ್ಚೇತನಗೊಳಿಸುವುದೇ ಗುರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*