*ಕಾರ್ಖಾನೆ ಪುನಶ್ಚೇತನಗೊಳಿಸುವುದೇ ಗುರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಗತವೈಭವ ಮರುಕಳಿಸಲಿದೆ ಪ್ರಗತಿವಾಹಿನಿ ಸುದ್ದಿ: ಮಲಪ್ರಭಾ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವುದೇ ನಮ್ಮ ಗುರಿ. ಕಾರ್ಖಾನೆಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.Home add -Advt ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಚುನಾವಣೆ ಎಂದರೆ ಜಿದ್ದಾಜಿದ್ದಿ ಇದ್ದೇ ಇರುತ್ತದೆ. ಸೋಲು ಗೆಲುವು ಸಾಮಾನ್ಯ. ಸೋತಾಗ ಕುಗ್ಗಬಾರದು. ಗೆದ್ದಾಗ ಹಿಗ್ಗಬಾರದು ಎಂದು ಹೇಳಿದರು. ಕಿತ್ತೂರು ಶಾಸಕ ಬಾಬಾ ಸಾಹೇಬ್‌ ಪಾಟೀಲ್‌, ಖಾನಾಪುರ ಶಾಸಕ ವಿಠ್ಠಲ … Continue reading *ಕಾರ್ಖಾನೆ ಪುನಶ್ಚೇತನಗೊಳಿಸುವುದೇ ಗುರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*