*ಮಲಪ್ರಭಾ ಸಕ್ಕರೆ ಕಾರ್ಖಾನೆ ಚುನಾವಣೆ: ಪುನಶ್ಚೇತನ ಪ್ಯಾನೆಲ್ ಪ್ರಚಾರ ಸಭೆ ನಡೆಸಿದ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ (ರಾಣಿ ಶುಗರ್ಸ್) ಸಕ್ಕರೆ ಕಾರ್ಖಾನೆಯ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳವಾರ ಶ್ರೀ ಮಲಪ್ರಭಾ ಸಹಕಾರಿ ಕಾರ್ಖಾನೆಯ ಪುನಶ್ಚೇತನ ರೈತರ ಪ್ಯಾನಲ್ ಪ್ರಚಾರ ಸಭೆ ಹಿರೆಬಾಗೇವಾಡಿಯಲ್ಲಿ ನಡೆಯಿತು. ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಪ್ಯಾನಲ್ ನ ಸಾಮಾನ್ಯ ಮತಕ್ಷೇತ್ರದ ಇಟಗಿ ಶ್ರೀಕಾಂತ ನಾಗಪ್ಪ, ಕಿಲ್ಲೇದಾರ ಶಂಕರ್ ಪರಪ್ಪಾ, ತುರಮರಿ ಶ್ರೀಶೈಲ್ ಬಸಪ್ಪ, ಪಾಟೀಲ ರಘು ಚಂದ್ರಶೇಖರ್, ಪಾಟೀಲ ಮರಾಮನಗೌಡ ಸಣಗೌಡ, ಪಾಟೀಲ ಶಿವನಗೌಡ ದೊಡಗೌಡ, … Continue reading *ಮಲಪ್ರಭಾ ಸಕ್ಕರೆ ಕಾರ್ಖಾನೆ ಚುನಾವಣೆ: ಪುನಶ್ಚೇತನ ಪ್ಯಾನೆಲ್ ಪ್ರಚಾರ ಸಭೆ ನಡೆಸಿದ ಚನ್ನರಾಜ ಹಟ್ಟಿಹೊಳಿ*