*ಪೋಕ್ಸೊ ಪ್ರಕರಣ*: *ಖ್ಯಾತ ನಟನಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ, 50 ಸಾವಿರ ರೂಪಾಯಿ ದಂಡ*
ಪ್ರಗತಿವಾಹಿನಿ ಸುದ್ದಿ: ಮಲಯಾಳಂ ಮತ್ತು ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಖ್ಯಾತ ನಟನಿಗೆ ಇದೀಗ ಕಾನೂನು ಸಂಕಷ್ಟ ಎದುರಾಗಿದೆ. 2022ರಲ್ಲಿ ನಡೆದಿದ್ದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಅಪ್ರಾಪ್ತ ಮಕ್ಕಳ ಎದುರು ಅಸಭ್ಯವಾಗಿ ವರ್ತಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಟನಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ನಟ ಶ್ರೀಜಿತ್ ರವಿಗೆ ಕೇರಳದ ತ್ರಿಶೂರ್ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ ಈ ಶಿಕ್ಷೆ ವಿಧಿಸಿದೆ. ನ್ಯಾಯಾಧೀಶೆ ರಮ್ಯಾ ಮೆನನ್ ತೀರ್ಪು ಪ್ರಕಟಿಸಿದ್ದಾರೆ. ಭಾರತೀಯ … Continue reading *ಪೋಕ್ಸೊ ಪ್ರಕರಣ*: *ಖ್ಯಾತ ನಟನಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ, 50 ಸಾವಿರ ರೂಪಾಯಿ ದಂಡ*
Copy and paste this URL into your WordPress site to embed
Copy and paste this code into your site to embed